30 ಸಾವಿರ ಎಕರೆ ನೀರಾವರಿಗೊಳಪಡಿಸುವ ಕಾಮಗಾರಿಗೆ ಶೀಘ್ರದಲ್ಲೇ ಮಂಜೂರಾತಿ-ಸಚಿವ ಡಾ.ಎಂ.ಬಿ.ಪಾಟೀಲ
ವಿಜಯಪುರ ಮಾ.15 (ಕರ್ನಾಟಕ ವಾರ್ತೆ): ಅರ್ಜುಣಗಿ, ಕುಮಠೆ, ತೊದಲಬಾಗಿ, ಹೆಬ್ಬಾಳಟ್ಟಿ, ತಿಗಣಿಬಿದರಿ, ನಾಗರಾಳ, ಗದ್ಯಾಳ, ಗೋಠೆ, ಯಕ್ಕುಂಡಿ, ವಕ್ಕುಂಡಿ, ನಿಡೋಣಿ, ಶೇಗುಣಸಿ ಗ್ರಾಮಗಳ 30 ಸಾವಿರ ಎಕರೆಗೆ...